ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಆತನ ಸಂಬಂಧಿಕರು ಹಲ್ಲೆ ನಡೆಸಿ ಕೊಂದಿರುವ ಘಟನೆ ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಜೆ.ಜೆ.ನಗರದ ನಿವಾಸಿ ಇಮಾಯೂನ್ ಮೃತ ದುರ್ದೈವಿ. ಮೃತನ ಸಂಬಂಧಿಕರಾದ ಸೈಯದ್ ಫೈಸಲ್ ಹಾಗೂ ಸೈಯದ್ ಅಸ್ಮತ್ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ಜಾವೀದ್ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಈ ಹಿನ್ನಲೆಯಲ್ಲಿ ದಂಪತಿ ಮಧ್ಯೆ ರಾಜಿ ಸಂಧಾನ ಸಲುವಾಗಿ ಜಾವೀದ್ಗೆ ಮನೆಗೆ ಆತನ