ಮುಂಬೈ : ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರದ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿರುದ್ದ ಆರ್.ಎಸ್.ಎಸ್. ಕಾರ್ಯಕರ್ತರು ನೀಡಿದ ಮಾನನಷ್ಟ ಮೊಕದ್ದಮೆಯನ್ನು ಮುಂಬೈನ ಶಿವಡಿ ನ್ಯಾಯಾಲಯ ವಜಾಗೊಳಿಸಿದೆ ಎಂಬುದಾಗಿ ತಿಳಿದುಬಂದಿದೆ.