ಬೆಂಗಳೂರು: ನಟ ಶಿವರಾಜ್ ಕುಮಾರ್, ಬಿಜೆಪಿ ನಾಯಕ ಸಿಟಿ ರವಿ ಹಾಗೂ ತಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ ಎಂದು ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್ ಹೇಳಿದ್ದಾರೆ.ಈ ಸಂಬಂಧ ಅವರು ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಮಾಜಿ ಸಚಿವ ಎಚ್ ಎಂ ರೇವಣ್ಣ ಅಭಿನಂದನಾ ಸಮಾರಂಭದಲ್ಲಿ ಅವರು ಸಾರ್ವಜನಿಕವಾಗಿ ಈ ವಿಚಾರ ಹೇಳಿದ್ದಾರೆ. ಮೇ 1 ರಂದು ಪ್ರಮುಖರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ ಎಂದಿದ್ದಾರೆ.ಇನ್ನು ಲಲಿತಾ