ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದ ಇಬ್ಬರು ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.ರಾಘವೇಂದ್ರ ಕಾಂಚನ್ (39) ಬಂಧಿತ ಆರೋಪಿಯಾಗಿದ್ದಾನೆ. ಈತನೇ ಭರತ್ ಮತ್ತು ಯತೀಶ್ ಕೊಲೆಗೆ ಪ್ರಮುಖ ಸೂತ್ರಧಾರಿಯಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಈ ಹಿಂದೆ ರೌಡಿಶೀಟರ್ ಹರೀಶ್ ರೆಡ್ಡಿ, ರವೀಂದ್ರ ಪೂಜಾರಿ, ಮಹೇಶ್ ಗಾಣಿಗ ಈ ಮೂವರು ಆರೋಪಿಗಳನ್ನು