ತುಮಕೂರಿನಲ್ಲಿ ತನ್ನ ದೊಡ್ಡಮ್ಮನ ಮಗಳು ಸುಧಾಳನ್ನು ಕೊಲೆ ಮಾಡಿದ್ದ ಮಂಜುನಾಥ್ ಎಂಬ ವ್ಯಕ್ತಿ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.