ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಗೈದ ಹಂತಕರು ಆರೆಸ್ಸೆಸ್ ಮುಖಂಡರು ಮತ್ತು ಬಿಜೆಪಿ ಮುಖಂಡರನ್ನು ಗುರಿಯಾಗಿಸಿ ಹತ್ಯೆ ಮಾಡುವ ಸಂಚು ರೂಪಿಸಿದ್ದರು ಎನ್ನುವುದು ಪೊಲೀಸ್ ವಿಚಾರಣೆ ವೇಳೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರ ಹತ್ಯೆ ಮಾಡುವುದು ಗುರಿಯಾಗಿತ್ತು. ಅದಕ್ಕಾಗಿ ಎರಡು ಬಾರಿ ಪ್ರಯತ್ನಿಸಿದ್ದರೂ ಗುರಿ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ. ಪ್ರತಾಪ್ ಸಿಂಗ್ ಅವರ ಬಗ್ಗೆ ಸಾಕಷ್ಟು ಮಾಹಿತಿಯನ್ನು ಕಲೆಹಾಕಿದ್ದ ಹಂತಕರು ಅವರು