ಇಂದು ಸಂಸತ್ನಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.