ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆ.30ರಂದು ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ವಿಚಾರಣೆ ಕುರಿತು ಮಾತನಾಡಿದ ಬಾಲಕಿಯರ ಪರ ವಕೀಲ ಶ್ರೀನಿವಾಸ್, ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ