ಆರು ಬಾರಿ ಶಾಸಕರಾಗಲು ಮುಸ್ಲಿಂ ಸಮುದಾಯದ ಜಾತ್ಯತೀತ ನಿಲುವು ಕಾರಣ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಲ್ಲಾ ಕೃಪೆಯಿಂದ ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಆರು ಬಾರಿ ಶಾಸಕನಾಗಲು ಸಾಧ್ಯವಾಗಿದೆ. ಯಾವುದೇ ಧರ್ಮ, ಜಾತಿ ಮಿತಿಗೆ ಒಳಗಾಗದೇ ಮತ ಹಾಕಿರುವ ಕ್ಷೇತ್ರದ ಜನರ ಋಣ ತೀರಿಸಲು ನನಗೆ ಈ ಜನ್ಮದಲ್ಲಿ