ಚಿತ್ರದ ನಿರ್ದೇಶಕ ಹಾಗೂ ನಟ ಕಿಚ್ಚ ಸುದೀಪ್ ಮೇಲೆ ದೂರು ದಾಖಲಿಸುವಂತೆ ಯುವಕರು ಪಟ್ಟು ಹಿಡಿದಿರುವ ಘಟನೆ ನಡೆದಿದೆ. ಬೀದರ್ ನಲ್ಲಿ ಸಾಯಿ ರಾ ನರಸಿಂಹ ರೆಡ್ಡಿ ಚಿತ್ರೀಕರಣಕ್ಕೆ ಮುಸ್ಲಿಂ ಯುವಕರ ಗುಂಪಿನಿಂದ ವಿರೋಧ ವ್ಯಕ್ತವಾಗಿದೆ. ಕೋಟೆಯಲ್ಲಿದ್ದ ಮುಸ್ಲಿಂ ಪ್ರಾರ್ಥನಾ ಸ್ಥಳದಲ್ಲಿ ಶೂಟಿಂಗ್ ಗೆ ಮುಸ್ಲಿಂ ಯುವಕರ ಗುಂಪಿನಿಂದ ಅಡ್ಡಿಯುಂಟಾಗಿದೆ. ಮಜೀದ್ ನಲ್ಲಿ ಹಿಂದು ಮೂರ್ತಿಗಳು ಇಟ್ಟಿದ್ದಕ್ಕೆ ಮುಸ್ಲಿಂ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಿಂದು ಮೂರ್ತಿ ತೆರವುಗೊಳಿಸಲು ರಾತ್ರೊ ರಾತ್ರಿ ಜಿಲ್ಲಾಧಿಕಾರಿ