ಹಿಂದೂ ಪೌರಕಾರ್ಮಿಕರು ಮುಸಲ್ಮಾನರ ಅಂಗಡಿ, ಮನೆ ಮುಂದೆ ಕಸ ಗುಡಿಸುತ್ತಾರೆ. ಅವರ ಶೌಚಾಲಯವನ್ನು ಕ್ಲೀನ್ ಮಾಡುತ್ತಾರೆ. ಆದರೆ ಮುಸಲ್ಮಾನರು ಯಾಕೆ ಪೌರಕಾರ್ಮಿಕರ ಕೆಲಸ ಮಾಡಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಪ್ರಶ್ನಿಸಿದರು. ಸಮಾನತೆ ಅಂದ ಮೇಲೆ ಎಲ್ಲವೂ ಒಂದೇ ಆಗಬೇಕು. ಹಾಗಾದರೆ ಮುಸಲ್ಮಾನರೂ ಕೂಡ ಪೌರ ಕಾರ್ಮಿಕರಾಗಿ ಸೇರಿ ಹಿಂದೂಗಳ ಮನೆ ಮುಂದೆ ಕಸ ಗುಡಿಸಿ ಔದಾರ್ಯ ತೊರಲಿ ಎಂದು ಸವಾಲು ಹಾಕಿದರು. ಮಹಾರಾಷ್ಟ್ರದ ಆದಿತ್ಯ ಠಾಕ್ರೆ ಹೇಳಿರುವುದು