ಮುಸ್ಲಿಂ, ಕ್ರಿಶ್ಚಿಯನ್ನರು ದೇಶಭಕ್ತರಲ್ಲವಾದ್ದರಿಂದ ಟಿಕೆಟ್ ಕೊಡಲ್ಲ: ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ, ಸೋಮವಾರ, 15 ಏಪ್ರಿಲ್ 2019 (19:26 IST)

ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ದೇಶಕ್ಕೆ ನಿಷ್ಠರಾಗಿಲ್ಲವಾದ್ದರಿಂದ ಬಿಜೆಪಿ ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಬಿಜೆಪಿ ಮುಖಂಡ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ನಿಷ್ಠರಾಗಿದ್ದವರಿಗೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಟಿಕೆಟ್ ನೀಡುತ್ತದೆ. ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ದೇಶಕ್ಕೆ ನಿಷ್ಠರಾಗಿಲ್ಲವಾದ್ದರಿಂದ ಟಿಕೆಟ್ ನಿರಾಕರಿಸಲಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
 
ಒಂದು ವೇಳೆ ದೇಶಕ್ಕೆ ನಿಷ್ಠರಾಗಿರದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದಲ್ಲಿ ದೇಶದ ಗತಿಯೇನು? ಆದ್ದರಿಂದ ಬಿಜೆಪಿ ಹೈಕಮಾಂಡ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ವಿರೋಧಿ?

ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆ ಬಂದಿರುವ ಸಂದರ್ಭದಲ್ಲಿ ತಮಗೆ ಸಂಬಂಧವಿಲ್ಲ ವಿಷಯದ ಬಗ್ಗೆ ...

news

ನೆಹರು, ಇಂದಿರಾ ಸೇನೆ ಕಟ್ಟಿದಾಗ ಮೋದಿಗೆ ಪ್ಯಾಂಟ್‌ ಹಾಕೋದು ಗೊತ್ತಿರಲಿಲ್ಲ: ಕಮಲ್ ನಾಥ್

ಖಾಂಡ್ವಾ: ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಭಾರತೀಯ ಸೇನೆ ಕಟ್ಟುತ್ತಿರುವಾಗ ...

news

ರಾಹುಲ್ ಗಾಂಧಿ ವಿರುದ್ಧ ಅಶ್ಲೀಲ ಪದ ಬಳಸಿದ ಬಿಜೆಪಿ ರಾಜ್ಯಾಧ್ಯಕ್ಷ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ...

news

ತಾಯಿಯ ಎದುರೇ ಪುತ್ರಿಯ ಮೇಲೆ ಗ್ಯಾಂಗ್‌ರೇಪ್

ಮುಜಾಫರ್‌ನಗರ್: ಹೆತ್ತ ತಾಯಿಯ ಎದುರೇ ಪುತ್ರಿಯ ಮೇಲೆ ಇಬ್ಬರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ...