ಬಾಗಲಕೋಟೆ : ಜಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.