ಬೇರೆ ಜಿಲ್ಲೆ ಹಾಗೂ ರಾಜ್ಯ ಹಾಗೂ ವಿದೇಶಗಳಿಂದ ಜಮಾತ್ ಸದಸ್ಯರು ಮಸೀದಿಗಳಲ್ಲಿ ತಂಗಿರುವುದು ಕಂಡು ಬಂದಿದ್ದು, ಈ ಕೂಡಲೇ ಅವರ ಡೀಟೈಲ್ಸ್ ಕೊಡಬೇಕು. ವಿಶ್ವದಲ್ಲಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸುಮಾರು ಷರತ್ತುಗಳನ್ನು ಒಳಪಡಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ತಿಳಿಸಲಾಗಿದೆ. ತುಮಕೂರು ನಗರದ 10 ಮಸೀದಿಗಳಲ್ಲಿ ಬೇರೆ ಜಿಲ್ಲೆ, ರಾಜ್ಯ ಮತ್ತು ವಿದೇಶದಿಂದ ಜಮಾತ್ ಸದಸ್ಯರು ತಂಗಿರುವುದು ಕಂಡು ಬಂದಿದೆ.ಈಗಾಗಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿರುವ ಮಸೀದಿಗಳನ್ನು ಹೊರತುಪಡಿಸಿ ಇನ್ನಿತರೆ