ಧಾರವಾಡ : ಮಸೀದಿಗಳಲ್ಲಿ ಹಾಕಲಾಗಿರುವ ಮೈಕ್ ಬಗ್ಗೆ ಕಳೆದ 6 ತಿಂಗಳ ಹಿಂದೆ ತಹಶೀಲ್ದಾರರಿಗೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದ್ದೆವು.ಆ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ವಿಚಾರಣೆ ಮಾಡಲು ಇಂದು ಧಾರವಾಡ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದ್ದೆವು.ಆದರೆ ಅಲ್ಲಿನ ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ಈ ಕಚೇರಿಗೆ ಬೀಗ ಹಾಕಬೇಕಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ