ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುತ್ತತ್ತಿಗೆ ಪ್ರವಾಸಿಗರ ಪ್ರವೇಶ ನಿಷೇಧ ಮಾಡಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮುತ್ತತ್ತಿಗೆ ಪ್ರವೇಶ ನಿಷೇಧ ಮಾಡಲಾಗಿದೆ.ಮುತ್ತತ್ತಿಗೆ 2 ದಿನಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಾಣ ಮುತ್ತತ್ತಿ ಪ್ರಸಿದ್ಧ ಯಾತ್ರಾ, ಪ್ರವಾಸಿ ತಾಣವಾಗಿದೆ. ಮುತ್ತತ್ತಿ ಆಸು ಪಾಸು, ನದಿ ಅಂಚಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ.ಡಿಸೆಂಬರ್ 31ರ ಬೆಳಿಗ್ಗೆ 6ಗಂಟೆಯಿಂದ ಜನವರಿ 1ರ ಮಧ್ಯರಾತ್ರಿವರೆಗೆ ಸೆಕ್ಷನ್