ಹಾಸನ : ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ದುಷ್ಕರ್ಮಿ ಕೊಲೆ ಮಾಡಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.ಮೇ.10ರ ರಾತ್ರಿ ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಆಟೋಚಾಲಕ ಗಿರೀಶ್ ಕೊಲೆ ನಡೆದಿದ್ದು, ಪೊಲೀಸರ ನಿದ್ದೆಗೆಡಿಸಿತ್ತು. ಆ ಕ್ಷಣಕ್ಕೆ ಆರೋಪಿಗಳು ಯಾರೂ ಎಂದೇ ಪತ್ತೆಯಾಗಿರಲಿಲ್ಲ. ನಿಂತಿದ್ದ ಆಟೋ ಒಳಗಡೆಯೇ ಗಿರೀಶ್ನನ್ನು ಕೊಲೆ ಮಾಡಲಾಯಿತು.ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ಹುಡುಕಿಕೊಂಡು ಹೋಗಿದ್ದು, ಗಿರೀಶ್ ಗೆಳೆಯರೇ ಕೊಲೆಗಾರರು ಎಂಬುದು ತಿಳಿದುಬಂದಿದೆ.ಕೊಲೆಯಾದ ಹೊಸಕೊಪ್ಪಲು ಆಟೋ ಚಾಲಕ ಗಿರೀಶ್ ಮತ್ತು