ಮಂಡ್ಯ : ನಾನು ನನ್ನ ಸಂಪೂರ್ಣ ಬೆಂಬಲವನ್ನು ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಸಂಸದೆ ಸುಮಲತಾ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷೇತರ ಸದಸ್ಯೆ. ಈ ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ನಾನು ಜಾರಿಗೆ ತಂದಿದ್ದೇನೆ. ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವೇ ಕಾರಣ. ಈ ಕಾರಣಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.ಮಂಡ್ಯದ