ಕೊಪ್ಪಳ : ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ನನ್ನ ಹಾಗೂ ಅವರ ನಡುವಿನ ಸಂಬಂಧ ತಂದೆ-ಮಗನ ಸಂಬಂಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.