ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್ ಅಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು