ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ.ನಾನು