ಮೈಸೂರು : ಉಪಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.