ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಸ್ಫೋಟಕ ವಸ್ತು ಪತ್ತೆ ದಳ ಪರಿಶೀಲನೆ ನಡೆಸುತ್ತಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ. ಮೈಸೂರು ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ, ಸ್ಫೋಟಕ ವಸ್ತು ಪತ್ತೆ ದಳ ಹಾಗೂ ಶ್ವಾನದಳ ಸ್ಥಳದಲ್ಲೇ ಮೊಕ್ಕಾಂ ಹೂಡಿದೆ. ಡಿಜಿಪಿ ನೀಲಮಣಿ ಹಾಗೂ ಆರ್.ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಶೌಚಾಲಯ ಸ್ವಚ್ಚಗೊಳಿಸುವ