ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆ ರಾಜವಂಶಸ್ಥೆ ಪ್ರಮೋದಾದೇವಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ.ಪ್ರಮೋದಾದೇವಿ ತಾಯಿ ಪುಟ್ಟ ಚಿನ್ನಮ್ಮಣಿ ಇಂದು ನಿಧನರಾಗಿದ್ದು, ಪ್ರಮೋದಾದೇವಿಗೆ ಮಾತೃವಿಯೋಗ ಎದುರಾಗಿದೆ. ಹೀಗಾಗಿ ಈ ಬಾರಿ ದಸರಾ ಸಂಭ್ರಮದಲ್ಲಿದ್ದ ರಾಜಮನೆತನಕ್ಕೆ ಆಘಾತಕಾರಿ ಸುದ್ದಿ ಸಿಕ್ಕಿದೆ. ಚಿನ್ನಮ್ಮಣಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.ಇನ್ನೊಂದೆಡೆ ಮೈಸೂರು ಅರಮನೆಯಲ್ಲಿ ವಿಧಿವಿಧಾನಗಳ ಪ್ರಕಾರ ದಸರಾ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂದು ಜಂಬೂ ಸವಾರಿಗೆ ಮುನ್ನ ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ