ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಹೀಗಾಗಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಪ್ರವಾಸಿಗರ ಸ್ನೇಹಿ ಹಾಗೂ ಅದ್ದೂರಿ ದಸರಾವನ್ನಾಗಿ ಆಚರಣೆಗೆ ಸಿದ್ದತೆ ನಡೆದಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಸಂಭ್ರಮದ ಹಾಗೂ ಅದ್ಧೂರಿ ದಸರಾ ಆಚರಣೆಗಾಗಿ ಮೈಸೂರು ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಗಿದೆ. ಈ ಬಾರಿ ದಸರಾವನ್ನ ಅದ್ದೂರಿಯಾಗಿ ನಡೆಸುತ್ತೇವೆ ಎಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ತಮಿಳುನಾಡಿಗೆ ಮುಂದಿನ ಸೆಪ್ಟೆಂಬರ್ವರೆಗು ಬಿಡಬೇಕಾದ ನೀರು