ಮೈಸೂರು : ಮೈಸೂರು ದಸರಾ ಜಂಬೂ ಸವಾರಿ ವೇಳೆ ಸ್ಪೋಟಕ್ಕೆ ಸಂಚು ರೂಪಿಸಿದ್ದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಕುರಿತು ಇದೀಗ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.