ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಸೇವೆಯನ್ನು ಜ.27ರಿಂದ ಜ.30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.