ಮೈಸೂರು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ವಿಭಾಗದ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.