ಕೆ.ಆರ್.ನಗರ ತಾಲೂಕಿನ ಲಾಲನಹಳ್ಳಿ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿಯಾದ ಹೊಸಹಳ್ಳಿ ವೆಂಕಟೇಶ್ ಪ್ರಚಾರ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.