ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈ ಹಿನ್ನೆಲೆಯಲ್ಲಿ ಗಜಪಡೆಗಳಿಗೆ ತಾಲೀಮು ಜೋರಾಗಿ ನಡೆಯುತ್ತಿದೆ. ಮೊದಲ ತಂಡದಲ್ಲಿ ಬಂದ ಅರ್ಜುನ ನೇತೃತ್ವದ 7 ಆನೆಗಳು ಸೇರಿ 15 ಆನೆಗಳಿಗೆ ನಿನ್ನೆಯಿಂದ ಭಾರ ಹೊರುವ ತಾಲೀಮು ಶುರುವಾಗಿದೆ. ಗಜಪಡೆಯ ಕ್ಯಾಪ್ಟನ್ ಅರ್ಜುನನಿಗೆ ಸುಮಾರು 400 ಕೆಜಿ ಭಾರ ಹೊತ್ತು ಸಾಗಿದ.ಭಾರ ಹೊತ್ತ ಅರ್ಜುನ ಎರಡನೇ ತಾಲೀಮು ಆರಂಭಿಸಿದ. ಅರ್ಜುನನಿಗೆ ಕುಮ್ಕಿ ಆನೆಗಳಾದ ವರಲಕ್ಷ್ಮಿ ಹಾಗೂ ಕಾವೇರಿ ಸಾಥ್