ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಗಜಪಡೆಗಳಿಗೆ ತಾಲೀಮು ಜೋರಾಗಿ ನಡೆಯುತ್ತಿದೆ.