ಚಿಕ್ಕಮಗಳೂರು : ಮನೆಯಲ್ಲಿದ್ದ ವ್ಯಕ್ತಿಯನ್ನ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಕೊಂದು ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದರುತಳ ಗ್ರಾಮದಲ್ಲಿ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ. ಮನೆಯಲ್ಲಿದ್ದ ವ್ಯಕ್ತಿಯಯನ್ನು ಕೆಲ್ಸ ಇದೆ ಬಾ ಎಂದು ಆ ಕಿರಾತಕ ಕರೆದುಕೊಂಡು ಹೋಗಿದ್ದ. ಕಳೆದ ಗುರುವಾರ ತನ್ನ ಮನೆಯಿಂದ ಹೊರಗೆ ಹೋದ ವ್ಯಕ್ತಿ ಮತ್ತೆ ವಾಪಸ್ ಬರಲೇ ಇಲ್ಲ. ಕರೆದುಕೊಂಡು ಹೋದವನನ್ನ