ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿ ನಡೆದ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪರಮೇಶ್ವರ್ ಡಿಸಿಎಂ ಹುದ್ದೆ ಏರಿದರು. ಝೀರೋ ಟ್ರಾಫಿಕ್ ಮಂತ್ರಿಯಾದರು. ಆದರೆ ಈಗ ಪರಿಸ್ಥಿತಿ ಹೇಗಾಗಿದೆ ಎಂದರೆ ಹಿಂದೂ ಇಲ್ಲ, ಮುಂದೂ ಇಲ್ಲ ನೊಣ ಹೊಡೆಯೋರು ಗತಿಯಿಲ್ಲ ಎಂದು ಪರಮೇಶ್ವರ್ ವಿರುದ್ಧ