ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ಎರಡು ದೂರುಗಳನ್ನ ನೀಡಿದ್ದಾರೆ.