ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ತಮ್ಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.. ಅವರಿಗೆ ಕ್ಷೇತ್ರದಾದ್ಯಂತ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗ್ತಿದೆ.