ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಯಾತ್ರೆಗಳ ಮೂಲಕ ಸ್ವಾಗತ ದೊರೆಯುತ್ತಿದೆ.