ಸಿಲಿಕಾನ್ ಸಿಟಿಯಲ್ಲಿ ಇದೀಗ ಬುಸ್ ಬುಸ್ ನಾಗಪ್ಪನ ಕಾಟ ಹೆಚ್ಚಾಗಿದೆ. ಸಿಟಿ ಜನರಲ್ಲಿ ಹಾವು ಭಯ ಉಂಟು ಮಾಡ್ತಿದ್ದಾನೆ. ಮಳೆ ನಿಲ್ಲುತ್ತಿದಂತೆ ಪ್ರವಾಹ ಜಾಗದಲ್ಲಿ ಹಾವುಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಮಳೆ ಅಧಿಕವಾಗಿ ಬಂದ ಜಾಗದಲ್ಲಿ ಹಾವುಗಳು ಪ್ರತ್ಯಕ್ಷವಾಗ್ತಿವೆ. ಈ ಭಾರಿ ಅಧಿಕ ಮಳೆಯಾದ ಕಾರಣ ಕೆರೆಗಳೆಲ್ಲಾ ಕೋಡಿ ಒಡೆದಿವೆ. ಈ ಹಿನ್ನೆಲೆಯಲ್ಲಿ ಕೆರೆಯಿಂದ ಹಾವುಗಳು ಆಗಮಿಸ್ತಿದ್ದಾವೆ. ನೀರು ಕಡಿಮೆ ಆಗುತ್ತಿದ್ದದಂತೆ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗಿದ್ದು, ನಾಗಪ್ಪನನ್ನು ಕಂಡ