ಬೆಂಗಳೂರು: ನಗರದ ಯುವತಿ ಮೇಲೆ ನಡೆದಿದ್ದ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬಾಬು ಅಲಿಯಾಸ್ ನಾಗೇಶ್ ಕಾಲಿಗೆ ಗುಂಡೇಟು ತಗುಲಿದೆ. ಕೆಂಗೇರಿಯ ಮೇಲ್ಸೆತುವೆ ಬಳಿ ಈ ಘಟನೆ ನಡೆದಿದೆ. ತಮಿಳುನಾಡಿನ ತಿರುಣ್ಣಾಮಲೈನಿಂದ ಕರೆದುಕೊಂಡು ಬರುವ ವೇಳೆ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಎಂದು ಆರೋಪಿ ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಆದರೆ ಇದಕ್ಕೆ ಅವಕಾಶ ಕೊಡದ ಪೊಲೀಸರು ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ದರು.ಈ ವೇಳೆ ನಾಗೇಶ್ ಪೊಲೀಸರಿಂದ