ಮಂಗಳೂರು :ಮಂಗಳೂರಿಗೆ ಅಮಿತ್ ಶಾ ಬಂದ್ರೆ ಧರಣಿ ಮಾಡುತ್ತೇವೆ ಎಂದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ತಿರುಗೇಟು ನೀಡಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಜನವರಿ 19 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಅಮಿತ್ ಶಾ