ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮ ಕುರಿತು ತನಿಖೆ ನಡೆಸಲಾಗುವುದು.ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಹೊರಬಂತು.ಕೂಡಲೇ ನಾವು ತನಿಖೆಗೆ ಆದೇಶಿಸಿದೆವು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಗೆ ಒಳಗಾಗದೆ ಕ್ರಮಕ್ಕೆ ಮುಂದಾಗಿದ್ದೇವೆ.ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಏಕೆ ನೈತಿಕತೆ ಪ್ರದರ್ಶನ ಮಾಡಲಿಲ್ಲ.ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಇವರು ಏನು ಮಾಡಿದರು?ಸಿದ್ದರಾಮಯ್ಯ ಸರ್ಕಾರದ ಅವಧಿಯ