ಮಂಡ್ಯ : ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.