ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಮಸೀದಿಯೊಂದರಲ್ಲಿ ನಮಾಜ್ ಸಲ್ಲಿಸುತ್ತಿದ್ದ 15 ಜನರನ್ನು ಬಂಧನ ಮಾಡಲಾಗಿದೆ. ಸರಕಾರದ ನಿಯಮ ಉಲ್ಲಂಘನೆ ಮಾಡಿದ್ದಲ್ಲದೇ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿದ್ದ ಮಸೀದಿಯಲ್ಲಿದ್ದ ಜನರಿಗೆ ಪೊಲೀಸರು ಸಖತ್ತಾಗಿ ಲಾಠಿ ರುಚಿ ತೋರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ. ರೆಡ್ ಝೋನ್ ನಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸೇಡಂ ತಾಲೂಕಿನ ಬೊಮ್ಮನಹಳ್ಳಿ ಮಸೀದಿಯಲ್ಲಿ ಬಂಧಿತರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಸೇಡಂ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.ಕಲಬುರಗಿಯಲ್ಲಿ ಕೊರೊನಾ