ತಮಿಳುನಾಡಿನ ಅಮ್ಮ ಕ್ಯಾಂಟೀನ್ ರೀತಿ ಬೆಂಗಳೂರು ನಗರಕ್ಕೆ ನಮ್ಮ ಕ್ಯಾಂಟೀನ್ ಯೋಜನೆಯನ್ನ ಸಿಎಂ ಸಿದ್ದರಾಮಯ್ಯ ಬಜೆಟ್`ನಲ್ಲಿ ಘೋಷಿಸಿದ್ದರು. ಇದೀಗ, ನಮ್ಮ ಕ್ಯಾಂಟೀನ್ ಹೆಸರನ್ನ ಬದಲಾಯಿಸಲಾಗಿದ್ದು, ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಟ್ವಿಟ್ಟರ್`ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್`ಗಳಲ್ಲಿ ಈ ಕ್ಯಾಂಟೀನ್ ಆರಂಭವಾಗಲಿದ್ದು, ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರಿಗೆ 5 ರೂಪಾಯಿಗೆ ತಿಂಡಿ ಮತ್ತು 10 ರೂಪಾಯಿಗೆ ಊಟ ಒದಗಿಸುವ ಜನಪ್ರಿಯ