ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆಯಾಗಿದ್ದು, ಹೆಚ್ಚುವರಿ ಓಡಾಟ ನಡೆಸಲಿದೆ. ಅನ್ ಲಾಕ್ 2.0 ರಲ್ಲಿ ಸರ್ಕಾರ ನಮ್ಮ ಮೆಟ್ರೋ ಸಂಚಾರಕ್ಕೆ ಬೆಳಿಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಅವಕಾಶ ನೀಡಿತ್ತು. ಆದರೆ ಈಗ ಸಂಚಾರ ಸಮಯ ಹೆಚ್ಚಳ ಮಾಡಲಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 6 ವರೆಗೆ ಮೆಟ್ರೋ ಸಂಚಾರವಿರಲಿದೆ.ಅಲ್ಲದೆ, ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ