ಬೆಂಗಳೂರು: ನಮ್ಮ ಮೆಟ್ರೋ ಮೊದಲ ಹಂತದ ರೈಲು ಮಾರ್ಗಪೂರ್ಣಗೊಂಡು ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಈ ನಡುವೆ ನಮ್ಮೊ ಮೆಟ್ರೋ ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ಎಂಬ ಕೀರ್ತಿಗೆ ಪಾತ್ರವಾಗಿದೆ. ಸಂಪಿಗೆ ರಸ್ತೆ-ಯಲಚೇನಹಳ್ಳಿ ಮಾರ್ಗವನ್ನು ಜೂನ್ 17ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಕಾರ್ಪಣೆ ಮಾಡಲಿದ್ದು, ಈಗಾಗಲೇ ಅಂತಿಮ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಈ ಮೆಟ್ರೋ ಮಾರ್ಗ ಉತ್ತರ ದಕ್ಷಿಣ ಕಾರಿಡಾರ್ ನ ಮೆಟ್ರೋ ಮಾರ್ಗ ನಾಗಸಂದ್ರದಿಂದ