ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ಫೇಸ್ಬುಕ್, ವ್ಯಾಟ್ಸ್ಆ್ಯಪ್ ಚಾನೆಲ್ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.