ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿರುವ ಮತದಾರರ ಮನಗೆಲ್ಲಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ನಡೆಸಿದ್ದಾರೆ.. ನಗರದ ಸೋಮೇಶ್ವರ ಸಭಾಭವನದಿಂದ ಮೋದಿ ರೋಡ್ ಶೋ ಆರಂಭವಾಗಿದ್ದು, ಪ್ರಧಾನಿ ಮೋದಿ ಜೊತೆಗೆ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡಿದ್ದಾರೆ. ಮೋದಿಯವರ ರೋಡ್ ಶೋ ವೇಳೆ ಮಾರ್ಗದುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹೂವಿನ ಮಳೆ ಸುರಿಸಿದ್ದು, ಮೋದಿ ಪರ ಜೈಕಾರ ಕೂಗಿದ್ರು. ಸುಮಾರು 26 ಕಿ.ಮೀ