ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 3 ಕಿ.ಮೀ ಉದ್ಧದ ರೋಪ್ ವೇ ಅಳವಡಿಸಲು ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.