ಅಮಾನತುಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ