ತಮಿಳುನಾಡಿಗೆ ನೀರು ಹರಿಸಲು ನೀಡಿರುವ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹೆಬ್ಬರಳಿನಿಂದ ರಕ್ತ ಕೊಟ್ಟು ಆಕ್ರೋಶ ವ್ಯಕ್ತಪಡಿಸಿದರು. ರಕ್ತ ಕೊಡುತ್ತವೆ ಹೊರತು ನೀರು ಕೊಡುವುದಿಲ್ಲ ಎಂದು ಕಿಡಿಕಾರಿದರು. ರಸ್ತೆ ತಡೆ ನಡೆಸಿ ಕೈ ಕುಯ್ದುಕೊಂಡು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಯನ್ನ ವಿರೋಧಿಸಿ ಮಂಡ್ಯಯಲ್ಲಿ ಪ್ರತಿಭಟನೆಗಳು ಜೋರಾಗ್ತಿವೆ. ಜಿಲ್ಲಾಧಿಕಾರಿ ಕಚೇರಿ